Monday, April 12, 2021

ಜುಲೈ 12ಕ್ಕೆ ಟಿಇಟಿ ಪರೀಕ್ಷೆ

ಬೆಂಗಳೂರು: ಜುಲೈ 5ರ ಬದಲು ಜುಲೈ 12ರಂದು ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಜುಲೈ 5 ರಂದು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ದಿನಾಂಕ ಕೂಡ ನಿಗದಿಯಾಗಿದೆ. ಹೀಗಾಗಿ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಜುಲೈ 12ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!