Friday, September 30, 2022

ಇಂದಿನಿಂದ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿ ಆರಂಭ 

Follow Us

newsics.com

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಲಿವೆ.

ಶಾಲೆಗಳ ಶಿಕ್ಷಕರು, ಎಸ್ ಡಿಎಂಸಿ ಸದಸ್ಯರು, ಪೋಷಕರು, ನಾಗರಿಕರು ಮಕ್ಕಳನ್ನು ಅತಿಥಿಗಳನ್ನು ಸ್ವಾಗತಿಸುವ ರೀತಿಯಲ್ಲಿ ವಿಶೇಷವಾಗಿ ಬರಮಾಡಿಕೊಳ್ಳಬೇಕು.  ಶಾಲಾ ಪ್ರಾರಂಭೋತ್ಸವವನ್ನು ಹಬ್ಬದ ರೀತಿಯಲ್ಲಿ ಮಾಡಬೇಕು. ಮದ್ಯಾಹ್ನದ ಬಿಸಿಯೂಟದಲ್ಲಿ ಮಕ್ಕಳಿಗೆ ಸಿಹಿ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ

ಜೂನ್ 1 ರಿಂದ ಶಾಲೆಗಳು ಪ್ರಾರಂಭವಾಗುತ್ತಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಸರಿಯಾಗಿ ಶಾಲೆಗಳು ಎರಡು ವರ್ಷದಿಂದ ನಡೆದಿರಲಿಲ್ಲ. ಹಾಗಾಗಿ ಈ ವರ್ಷ ಮೇ 16ರಂದು ಶಾಲೆಗಳನ್ನು ಆರಂಭಿಸಲು ಸೂಚಿಸಿದೆ. ಪಠ್ಯಪುಸ್ತಕಗಳನ್ನು ಆದಷ್ಟು ಶೀಘ್ರದಲ್ಲಿ ಪೂರೈಕೆ ಮಾಡಲಾಗುತ್ತದೆ. ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ .

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!