Wednesday, October 5, 2022

ಮಗುಚಿದ ವಲಸಿಗರ ದೋಣಿ; 74 ಮಂದಿ ಸಾವು

Follow Us

newsics.com
ಟ್ರಿಪೋಲಿ (ಲಿಬಿಯ): ಲಿಬಿಯದ ಖೋಮ್ಸ್ ನಗರದ ಕರಾವಳಿಯಲ್ಲಿ ನಡೆದ ಹಡಗು ದುರಂತದಲ್ಲಿ ಕನಿಷ್ಠ 74 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.
ಹಡಗಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 120ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ಸಂಘಟನೆ ತಿಳಿಸಿದೆ. ಬದುಕುಳಿದ 47 ಮಂದಿಯನ್ನು ತೀರಕ್ಕೆ ಕರೆತರಲಾಗಿದೆ ಹಾಗೂ 31 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ.
ಕಳೆದ ಎರಡು ದಿನಗಳಲ್ಲಿ ನಡೆದ ಇತರ ಎರಡು ಪ್ರಕರಣಗಳಲ್ಲಿ, ಮೆಡಿಟರೇನಿಯನ್ ಸಮುದ್ರದ ಮಧ್ಯ ಭಾಗದಲ್ಲಿ ಎರಡು ಹಡಗುಗಳು ಮಗುಚಿದ್ದು,ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಅಂತರ್‌ರಾಷ್ಟ್ರೀಯ ವಲಸಿಗರ ಸಂಘಟನೆ ಹೇಳಿಕೆಯಲ್ಲಿ ತಿಳಿಸಿದೆ.

ಕದನ ವಿರಾಮ ಉಲ್ಲಂಘನೆಗೆ ಸಿಡಿದ್ದೆದ ಭಾರತ: ಪ್ರತಿದಾಳಿಯಲ್ಲಿ 11 ಪಾಕ್ ಸೈನಿಕರು ಫಿನಿಷ್

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!