Thursday, August 18, 2022

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

Follow Us

newsics.com

ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ.

ಭೂಮಿಯಿಂದ ನೀರು ಜೋರಾಗಿ ಉಕ್ಕಿ ಹರಿದಿದ್ದು, ಮನೆಗಳೆಲ್ಲ ಜಲಾವೃತಾಗೊಂಡಿವೆ. ಈ ಕುರಿತು ಅಧಿಕಾರಿಗಳಿಗೆ ವಿಷಯ ತಿಳಿದರೂ ಸ್ಪಂದಿಸಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಕೈ ಮುಗಿದು ಪ್ರಾರ್ಥಿಸದಂತೆ ಶಾಲಾ ಮಕ್ಕಳಿಗೆ ತಡೆ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!