Thursday, December 9, 2021

ರಾಜ್ಯದ ನಾಲ್ಕು ಜಿಲ್ಲೆಗಳು ರೆಡ್ ಝೋನ್

Follow Us

ಬೆಂಗಳೂರು: ಮೈಸೂರು, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಾಜ್ಯ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದೆ.
ಈ ನಾಲ್ಕು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗೂ ಜಿಲ್ಲೆಗಳ ಮೇಲೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಜನಜಾಗೃತಿ ಜತೆಗೆ ಕ್ವಾರಂಟೈನ್ ನಲ್ಲಿರುವ ಜನರ ಸಂಪರ್ಕದಲ್ಲಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!