Wednesday, May 25, 2022

ಮಾರ್ಕೋನಹಳ್ಳಿ ಜಲಾಶಯ ಬಳಿ ಆಟವಾಡುತ್ತಿದ್ದ ನಾಲ್ವರು ನೀರುಪಾಲು

Follow Us

newsics.com

ತುಮಕೂರು: ಕುಣಿಗಲ್ ತಾಲೂಕಿನ ಗಡಿಭಾಗದಲ್ಲಿನ ಮಾರ್ಕೋನಹಳ್ಳಿ ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿಹೋಗಿದ್ದಾರೆ.

ಪರ್ವಿನ್‍ತಾಜ್ (23) ಮತ್ತು ಸಾದೀಯ(17) ರಾಜು(23) ಮತ್ತು ಅಪ್ಪು(20) ನೀರಿನಲ್ಲಿ ಕೊಚ್ಚಿಹೋಗಿರುವ ಮೃತರು. ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಜಲಾಶಯದ ಬಲಭಾಗದ ಕೋಡಿ ಹಳ್ಳದಲ್ಲಿ ಆಟವಾಡುತ್ತಿದ್ದರು. ಆಟವಾಡುತ್ತಾ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಧಿಡೀರನೇ ಮಾರ್ಕೋನಹಳ್ಳಿ ಜಲಾಶಯಕ್ಕೆ ಎರಡು ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಾಗಿ, ಕೊಚ್ಚಿ ಹೋಗಿದ್ದಾರೆ.
ಸ್ಥಳದಲ್ಲಿದ್ದವರು ಅವರನ್ನು ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಕುಟುಂಬದ ಸದಸ್ಯರು ಕಣ್ಣ ಮುಂದೆಯೇ ಕೊಚ್ಚಿಹೋಗುತ್ತಿದ್ದ ದೃಶ್ಯ ಹೃದಯವಿದ್ರಾವಕವಾಗಿತ್ತು.

ಏರ್‌ಟೆಲ್, ವೊಡಾಫೋನ್ ಬೆನ್ನಲ್ಲೇ ಜಿಯೋ ಕೂಡ ಈಗ ದುಬಾರಿ: ಡಿಸೆಂಬರ್‌ನಿಂದ ಹೊಸ ದರ ಜಾರಿ

ಕೊರೋನಾ ಸೋಂಕು: ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ನಿಧನ

ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಆತಂಕ: ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಹಂಸಲೇಖ‌ ಟೀಕೆ ಬೆನ್ನಲ್ಲೇ ದಲಿತರ ಕೇರಿಗೆ ಪೇಜಾವರ ಶ್ರೀ ಭೇಟಿ

ಮತ್ತಷ್ಟು ಸುದ್ದಿಗಳು

Latest News

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...
- Advertisement -
error: Content is protected !!