Thursday, December 2, 2021

ಮಾ.22ರಿಂದ ಮತ್ತೆ ಓಡಲಿದೆ ಗೋಲ್ಡನ್ ಚಾರಿಯೆಟ್ ರೈಲು

Follow Us

ಬೆಂಗಳೂರು: ರಾಜ್ಯದಲ್ಲಿ ಮಾ.22ರಿಂದ ಗೋಲ್ಡನ್ ಚಾರಿಯೆಟ್ ರೈಲು ಸಂಚಾರ ಆರಂಭಗೊಳ್ಳಲಿದೆ.
ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಈ ಐಷಾರಾಮಿ ಗೋಲ್ಡನ್ ಚಾರಿಯೆಟ್ ರೈಲು ಸೇವೆಯನ್ನು 2008ರ ಬಳಿಕ ಐಆರ್‌ಸಿಟಿಸಿ ಪುನಃ ಆರಂಭಿಸಲು ಮುಂದಾಗಿದೆ.
ಮಾ.22, ಮಾ.29 ಮತ್ತು ಏ.12ರಂದು ಪ್ರೈಡ್ ಆಫ್ ಕರ್ನಾಟಕ ಎಂಬ ಹೆಸರಿನಲ್ಲಿ ಮೂರು ಪ್ರವಾಸಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಏಳು ದಿನ ಆರು ರಾತ್ರಿಗಳ ಪ್ರಯಾಣ ಯಶವಂತಪುರ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದ್ದು, ಬಂಡಿಪುರ ನ್ಯಾಷನಲ್ ಪಾರ್ಕ್, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹಂಪಿ, ಬಾದಾಮಿ, ಪಟ್ಟದಕಲ್ಲು, ಐಹೊಳೆ ಹಾಗೂ ಗೋವಾಕ್ಕೆ ತೆರಳಿ ಬಳಿಕ ಬೆಂಗಳೂರಿಗೆ ಹಿಂದಿರುಗಲಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!