ಹಿರಿಯ ಕವಿ ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಘೋಷಣೆ

newsics.com ಧಾರವಾಡ: ಕೊರೊನಾ ಸೋಂಕಿನಿಂದ ಎಸ್​ಡಿಎಂ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಚನ್ನವೀರ ಕಣವಿ ಅವರ ಆಸ್ಪತ್ರೆಯ  ವೆಚ್ಚವನ್ನು ಸರ್ಕಾರದಿಂದಲೇ ಭರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಚನ್ನವೀರ ಕಣವಿ ಅವರು ರಾಜ್ಯ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ.  ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಕೋವಿಡ್​ ಇರುವುದು ಗೊತ್ತಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಮುಂದುವರಿಸಲಾಗಿದೆ. ಕಣವಿ ಅವರು  ಗುಣಮುಖರಾಗಿ ಮತ್ತೆ ಸಹಜ ಜೀವನ ನಡೆಸುವಂತಾಗಿಲಿ … Continue reading ಹಿರಿಯ ಕವಿ ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಘೋಷಣೆ