Sunday, December 5, 2021

ಜಿಲ್ಲಾ ಉಸ್ತುವಾರಿ ಸಚಿವರಿವರು

Follow Us

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಹೊರಬಿದ್ದಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಎಂ ಯಡಿಯೂರಪ್ಪ ಬೆಂಗಳೂರು ನಗರ ಜಿಲ್ಲೆ, ಅಶ್ವತ್ಥನಾರಾಯಣ- ರಾಮನಗರ, ಲಕ್ಷ್ಮಣ್ ಸವದಿ- ರಾಯಚೂರು, ಗೋವಿಂದ ಕಾರಜೋಳ- ಬಾಗಲಕೋಟೆ ಮತ್ತು ಕಲಬುರಗಿ, ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ, ಅರ್. ಅಶೋಕ್- ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಗದೀಶ್ ಶೆಟ್ಟರ್- ಬೆಳಗಾವಿ ಮತ್ತು ಧಾರವಾಡ, ಶ್ರೀರಾಮುಲು- ಚಿತ್ರದುರ್ಗ, ಸುರೇಶ ಕುಮಾರ್- ಚಾಮರಾಜನಗರ, ವಿ. ಸೋಮಣ್ಣ- ಕೊಡಗು, ಎಸ್. ಟಿ ಸೋಮಶೇಖರ್- ಮೈಸೂರು, ಸಿ.ಟಿ.ರವಿ- ಚಿಕ್ಕಮಗಳೂರು, ಬಸವರಾಜ್ ಬೊಮ್ಮಾಯಿ- ಹಾವೇರಿ ಮತ್ತು ಉಡುಪಿ, ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ, ಜೆ.ಸಿ. ಮಾಧುಸ್ವಾಮಿ- ತುಮಕೂರು ಮತ್ತು ಹಾಸನ, ಸಿಸಿ ಪಾಟೀಲ್- ಗದಗ, ಹೆಚ್.ನಾಗೇಶ್- ಕೋಲಾರ, ಪ್ರಭು ಚೌಹಾಣ್- ಬೀದರ್ ಮತ್ತು ಯಾದಗಿರಿ ಜಿಲ್ಲೆ, ಶಶಿಕಲಾ ಜೊಲ್ಲೆ- ವಿಜಯಪುರ, ಶಿವರಾಂ ಹೆಬ್ಬಾರ್- ಉತ್ತರ ಕನ್ನಡ, ಆನಂದ್ ಸಿಂಗ್- ಬಳ್ಳಾರಿ, ಬೈರತಿ ಬಸವರಾಜ್- ದಾವಣಗೆರೆ, ಬಿ.ಸಿ. ಪಾಟೀಲ್- ಕೊಪ್ಪಳ, ಸುಧಾಕರ್- ಚಿಕ್ಕಬಳ್ಳಾಪುರ.
ಸಚಿವರಾದ ರಮೇಶ್ ಜಾರಕಿಹೊಳಿ, ಗೋಪಾಲಯ್ಯ ಮತ್ತು ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಲಾಗಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!