ಪೈಲಟ್ ಸಮಯಪ್ರಜ್ಞೆ; ವಿಮಾನದಲ್ಲಿದ್ದ 78 ಪ್ರಯಾಣಿಕರು ಪಾರು

newsics.comಬೆಂಗಳೂರು: ವಿಮಾನವೊಂದರ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ಈ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನದ ಮುಂದಿನ ವ್ಹೀಲ್ ಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ದಾರೆ.ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. … Continue reading ಪೈಲಟ್ ಸಮಯಪ್ರಜ್ಞೆ; ವಿಮಾನದಲ್ಲಿದ್ದ 78 ಪ್ರಯಾಣಿಕರು ಪಾರು