newsics.com
ಬೆಂಗಳೂರು: ನಗರದ ಪ್ಯಾಲೇಸ್ ಗ್ರೌಂಡ್ನ ಗೇಟ್ ನಂಬರ್ 8ರಲ್ಲಿ ಪಾರ್ಟಿ ಹಾಲ್ನ ಛಾವಣಿ ಕುಸಿದ ಪರಿಣಾಮ ಮೂವರು ಕಾರ್ಮಿಕರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಕೈ ಮುರಿದಿದೆ.
ಪ್ಯಾಲೇಸ್ ಗ್ರೌಂಡ್ ಪಾರ್ಟಿ ಹಾಲ್ನಲ್ಲಿ ಕಾರ್ಯಕ್ರಮವೊಂದರ ಹಿನ್ನೆಲೆ ಸೆಟ್ ನಿರ್ಮಾಣ ಮಾಡಲಾಗಿತ್ತು. ಕೋವಿಡ್ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನ ಕಾರ್ಯಕ್ರಮ ರದ್ದಾಗಿದೆ. ಹಾಗಾಗಿ ಡೆಕೋರೇಷನ್ ಮಾಡಿದ್ದ ಸೆಟ್ ಬಿಚ್ಚುವ ವೇಳೆ ಈ ಅವಘಡ ಸಂಭವಿಸಿದೆ. ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಿವಿಯಲ್ಲಿ ನೋವು, ಶಿಳ್ಳೆ ಸದ್ದು, ಝುಮ್ ಅನುಭವ- ಒಮೈಕ್ರಾನ್ ಸೋಂಕಿನ ಲಕ್ಷಣ
ವದಂತಿ ಬೆನ್ನಲ್ಲೇ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಸುಧಾರಣೆ ಎಂದ ವೈದ್ಯರು
ಪ್ರಬಲ, ವೇಗವಾಗಿ ಹರಡಬಲ್ಲ ಕೊರೋನಾ ರೂಪಾಂತರಿ ಉಪ ಪ್ರಬೇಧ ಪತ್ತೆ: ಹೆಚ್ಚಿದ ಆತಂಕ