Wednesday, July 6, 2022

ಕಡಲು ಪ್ರಕ್ಷುಬ್ಧ; ಟ್ಯಾಗೋರ್ ತೀರದಲ್ಲಿ ಭಾರೀ ಕಡಲ್ಕೊರೆತ

Follow Us

ಕಾರವಾರ: ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲ ತೀರದ ಹಲವೆಡೆ ಭಾರಿ ಪ್ರಮಾಣದಲ್ಲಿ ಕಡಲ್ಕೊರೆತವಾಗುತ್ತಿದೆ.
ನಗರದ ಶಿಲ್ಪ ಉದ್ಯಾನದ ಹಿಂಭಾಗ, ಆಂಜನೇಯ ವಿಗ್ರಹದ ಬಳಿ ಸಮುದ್ರದ ನೀರು ಸಮುದ್ರದ ದಂಡೆಯನ್ನು ಕಬಳಿಸುತ್ತಿದೆ. ಅಲೆಗಳ ಹೊಡೆತಕ್ಕೆ ಮಣ್ಣು ಕರಗುತ್ತಿದೆ. ಸ್ಥಳದಲ್ಲಿ ರಾಶಿ ಇಡಲಾಗಿದ್ದ ಬಂಡೆಗಲ್ಲುಗಳೂ ಸಮುದ್ರ ಪಾಲಾಗುವ ಸಾಧ್ಯತೆಯಿದೆ.
ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದ ತಾಲ್ಲೂಕಿನ ದೇವಳಮಕ್ಕಿ ಗ್ರಾಮದ ನಗೆ ಪ್ರದೇಶದಲ್ಲಿ ಅರಣ್ಯ ಪ್ರದೇಶದ ಗುಡ್ಡ ಕುಸಿದಿದೆ. ಸುಮಾರು ಆರು ಎಕರೆ ಪ್ರದೇಶದ ಮಣ್ಣು ಹಾಗೂ ನೂರಾರು ಮರಗಳು ಒಂದು ಕಿಲೋಮೀಟರ್‌ನಷ್ಟು ಕೆಳಗೆ ಜಾರಿವೆ.

ಭಾರೀ ಮಳೆ ಬಂದರೆ ಬೆಂಗಳೂರಲ್ಲಿ 209 ಪ್ರದೇಶಗಳ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!