Monday, April 12, 2021

ಮಾರುಕಟ್ಟೆಗೆ ಬಂತು ಬೆಳ್ಳಿ ಮಾಸ್ಕ್!

ಬೆಳಗಾವಿ: ಕೊರೋನಾ ಸಮಯದಲ್ಲಿ ಮದುವೆಯಾಗುವ ವಧು ವರರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಹೀಗಾಗಿ ಹಸೆಮಣೆ ಏರುವವರಿಗಾಗಿಯೇ ಸಿದ್ಧಪಡಿಸಲಾದ ಮಾಸ್ಕ್ ಇದು.
ಮಹಾರಾಷ್ಟ್ರದ ಕೊಲ್ಹಾಪುರದ ಆಭರಣ ವ್ಯಾಪಾರಿಯೊಬ್ಬರು, ವಧು-ವರರಿಗಾಗಿ ಬೆಳ್ಳಿ ಮಾಸ್ಕ್ ತಯಾರಿಸಿದ್ದಾರೆ. 50 ಗ್ರಾಂ. ಬೆಳ್ಳಿಯಲ್ಲಿ ತಯಾರಿಸಿದ ಮಾಸ್ಕ್‌ ವೊಂದರ ಬೆಲೆ 2,500 ರೂ.
ಲಾಕ್‌ಡೌನ್ ಇದ್ದರೂ ಸರಳವಾಗಿ ಮದುವೆಗಳು ನಡೆಯುತ್ತಿದ್ದುದರಿಂದ ಆಕರ್ಷಕ ಮಾಸ್ಕ್ ತಯಾರಿಸಲಾಗಿದ್ದು, ನಿರೀಕ್ಷಿತ ಸ್ಪಂದನೆ ದೊರೆತಿದೆ. ಲಾಕ್ ಡೌನ್ ನಿಂದ ವ್ಯಾಪಾರವಿಲ್ಲದೆ ಇದ್ದುದು ಹೊಸ ಮಾದರಿಯ ಮಾಸ್ಕ್ ತಯಾರಿಕೆಗೆ ನಾಂದಿ ಹಾಡಿತು ಎಂದು ಕೊಲ್ಹಾಪುರದ ವರ್ತಕ ಸಂದೀಪ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!