newsics.com
ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕಿ, ವರನಟ ಡಾ.ರಾಜ್ಕುಮಾರ್ರ ಧರ್ಮಪತ್ನಿ ದಿ.ಡಾ. ಪಾರ್ವತಮ್ಮ ರಾಜ್ಕುಮಾರ್ರ ಸಹೋದರಿ ಎಸ್.ವಿ ನಾಗಮ್ಮ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗಮ್ಮರಿಗೆ 81 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿದ್ದ ನಾಗಮ್ಮರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.ಇಳಂದೂರಿನ ಕೆಸ್ತೂರಿನಲ್ಲಿ ನಾಗಮ್ಮರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಬ್ಯಾಂಕ್ ಸಿಬ್ಬಂದಿ ಯಡವಟ್ಟಿನಿಂದ ಆಸ್ಪತ್ರೆ ಸಿಬ್ಬಂದಿ ಖಾತೆಗೆ 1.50 ಕೋಟಿ ಜಮೆ..!