Monday, October 2, 2023

ಸದ್ಯಕ್ಕೆ ಬಸ್ ಪ್ರಯಾಣದರ ಹೆಚ್ಚಳವಿಲ್ಲ: ಸಾರಿಗೆ ಸಚಿವ

Follow Us

newsics.com

ಬಳ್ಳಾರಿ: ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಇಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಈ ಮಾಹಿತಿ ನೀಡಿದರು.

ಸದ್ಯ ಇಂಧನ ಬೆಲೆ ಏರಿಕೆ ಗಮನದಲ್ಲಿದೆ. ಆದರೆ ಕೊರೊನಾ ಕಾರಣದಿಂದ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿರಿಸಿಕೊಂಡು ಜನರಿಗೆ ಯಾವುದೇ ರೀತಿಯಲ್ಲಿ ಹೊರೆಯಾಗದಂತೆ ನಿರ್ವಹಿಸಲಾಗುವುದು ಎಂದರು.

ದೇಶಕ್ಕೆ ಕೊರೋನಾ ಸಾವು ಸದಾ ಕಾಡುವ ನೋವು: ಪ್ರಧಾನಿ ಮೋದಿ

ಹೈಟಿ ಭೂಕಂಪ: 300ಕ್ಕೇರಿದ ಸಾವಿನ ಸಂಖ್ಯೆ, ತುರ್ತು ಪರಿಸ್ಥಿತಿ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!