Tuesday, April 13, 2021

ಕೊರೋನಾ ಲಕ್ಷಣವಿಲ್ಲದ ವ್ಯಕ್ತಿಗಳಿಗೆ ಕ್ವಾರಂಟೈನ್ ಇಲ್ಲ

ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣವಿಲ್ಲದ ಹಾಗೂ ಅನ್ಯ ಜಿಲ್ಲೆಯಿಂದ ಆಗಮಿಸುವ ವ್ಯಕ್ತಿಗಳಿಗೆ ಕ್ವಾರಂಟೈನ್ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ.
ಲಾಕ್ ಡೌನ್ ವಿನಾಯ್ತಿ ಹಿನ್ನೆಲೆಯಲ್ಲಿ ಅಂತರ ಜಿಲ್ಲೆ ಪ್ರಯಾಣಕ್ಕೆ ರಾಜ್ಯದಲ್ಲಿ ಅನುಮತಿ ನೀಡಲಾಗಿದೆ. ಆದರೆ, ಜಿಲ್ಲೆಯಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದರೆ ಕ್ವಾರಂಟೈನ್ ಮಾಡಲಾಗುತ್ತದೆ ಎಂಬ ವದಂತಿಯನ್ನು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಳ್ಳಿಹಾಕಿದ್ದಾರೆ.
ಕೇವಲ ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ವಿಶೇಷ ವಿಮಾನ ಮತ್ತು ರೈಲುಗಳಲ್ಲಿ ಆಗಮಿಸಿದವರಿಗೆ ಮಾತ್ರ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!