Saturday, April 17, 2021

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕರ ಸಾವು

newsics.com

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದಾರೆ.  ಮೃತಪಟ್ಟ ಬಾಲಕರನ್ನು  ಚಂದನ್,  ಕಾರ್ತಿಕ್ ಮತ್ತು ರಿತೀಷ್ ಎಂದು ಗುರುತಿಸಲಾಗಿದೆ.

ಪಾಂಡವಪುರ ತಾಲೂಕಿನ ಬಳ್ಳ ಅತ್ತಿಗುಪ್ಪೆ ಎಂಬಲ್ಲಿ ಈ ದುರಂತ ಸಂಭವಿಸಿದೆ. ಪ್ರಕರಣ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರು ಆತ್ಮಹತ್ಯೆಗೆ ಯತ್ನ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!