Wednesday, December 7, 2022

ಮೂವರು ಮೀನುಗಾರ ಮಹಿಳೆಯರು ಅಸ್ವಸ್ಥ

Follow Us

ಕಾರವಾರ: ಪ್ರತಿಭಟನೆ ವೇಳೆ ಮೂವರು ಮೀನುಗಾರ ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ.
ಈ ಮಹಿಳೆಯರು ಸಾಗರಮಾಲಾ ಯೋಜನೆ ಕಾಮಗಾರಿ ವಿರುದ್ಧ ಸಮುದ್ರಕ್ಕಿಳಿದು ಪ್ರತಿಭಟಿಸುತ್ತಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮಗಾರಿ ಸ್ಥಳಕ್ಕೆ ನುಗ್ಗಲು ಯತ್ನಿಸಿದ 70ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ದ್ವಿತೀಯ ಏಕದಿನ ಪಂದ್ಯ: ರೋಹಿತ್ ಶರ್ಮಾ ಬೆರಳಿಗೆ ಗಾಯ

newsics.com ಢಾಕಾ: ಬಾಂಗ್ಲಾದೇಶ ಎದುರಿನ ದ್ವಿತೀಯ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ  ನಾಯಕ ರೋಹಿತ್ ಶರ್ಮಾ ಅವರ ಬೆರಳಿಗೆ ಗಾಯವಾಗಿದೆ. ರೋಹಿತ್ ಶರ್ಮಾ ಅವರ...

ಮಾನ್ಯತಾ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ. ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ...

ದೇಶದಲ್ಲಿ ದುಬಾರಿಯಾಗಲಿದೆ ಗೃಹ, ವಾಣಿಜ್ಯ ಸಾಲ: ರೆಪೋ ದರ ಹೆಚ್ಚಳ

newsics.com ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ.  ಇದರಿಂದ ರೆಪೋ ದರ  6.25ಕ್ಕೆ ಏರಿದಂತಾಗಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ, ವಾಹನ, ವಾಣಿಜ್ಯ ಸಾಲದ ಬಡ್ಡಿ ದರ...
- Advertisement -
error: Content is protected !!