Monday, October 3, 2022

ರಾಯಚೂರು ಬಳಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಲಿ

Follow Us

Newsics.com

ರಾಯಚೂರು: ಜಿಲ್ಲೆಯ  ಮಂಜರ್ಲಾ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರನ್ನು ಅಭಿಷೇಕ್, ಗಣೇಶ್ ಮತ್ತು ಬಸವರಾಜ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ  ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎರಡು ಕಾರುಗಳ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿಗಳು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಕಲಿಯುತ್ತಿದ್ದರು ಎಂದು ವರದಿಯಾಗಿದೆ.

ರಾಯಚೂರಿನ ಯರಗೇರಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!