Sunday, July 3, 2022

ಕೊರೋನಾದಿಂದ ನೌಕರಿ ಕಳೆದುಕೊಳ್ಳುವ ಭೀತಿ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Follow Us

ಧಾರವಾಡ: ಕೊರೋನಾ ಮಹಾಮಾರಿಯಿಂದಾಗಿ ನೌಕರಿ ಕಡಿತ ಸಾಮಾನ್ಯವಾಗಿದೆ. ಇದೇ ಭೀತಿಯಿಂದ ಒಂದೇ ಕುಟುಂಬದ ಮೂರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಧಾರವಾಡದ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗದಗ ಜಿಲ್ಲೆಯ ರೋಣ ತಾಲೂಕಿನ ನಿವಾಸಿ, ಪತ್ನಿ ಮತ್ತು ಮಗಳ ಜತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತಪಟ್ಟವರನ್ನು  ಮೌನೇಶ್,  ಅರ್ಪಿತಾ ಮತ್ತು ಸುಕೃತಾ ಎಂದು ಗುರುತಿಸಲಾಗಿದೆ.  ಧಾರವಾಡದಲ್ಲಿ ನೆಲೆಸಿದ್ದ ಮೌನೇಶ್  ವಾಹನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆ ಸಂಸ್ಥೆಯ ಹಲವು ಸಿಬ್ಬಂದಿಯಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು ಎಂದು ವರದಿಯಾಗಿದೆ.

ಮುಂದಿನ ದಿನಗಳಲ್ಲಿ ಸಂಸ್ಥೆ ತನ್ನನ್ನು ಕೆಲಸದಿಂದ ವಜಾ ಮಾಡಲಿದೆ ಎಂಬ ಭೀತಿಯಿಂದ ಮೌನೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!