Saturday, November 27, 2021

ಸಿಡಿಲಿಗೆ ಮೂವರು ಮಹಿಳಾ ಕಾರ್ಮಿಕರ ಬಲಿ

Follow Us

ಚಿಕ್ಕಮಗಳೂರು: ಸಿಡಿಲು ಬಡಿದು ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಜ್ಯೋತಿ (28), ಮಾದಮ್ಮ (65), ಮಾರಿ (27) ಮೃತ ಮಹಿಳೆಯರು, ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನವರು ಎನ್ನಲಾಗಿದೆ. ಜಿಲ್ಲೆಯ ತರೀಕೆರೆಯಲ್ಲಿ ವರುಣ ಅಬ್ಬರಿಸಿದ್ದಾನೆ. ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗಿದ್ದು, ಸತತ ಒಂದು ಗಂಟೆ ಸುರಿದ ಮಳೆಗೆ ಜನ ತತ್ತರಿಸಿದ್ದಾರೆ. ಮಳೆಯಿಂದ ರಸ್ತೆ ಬದಿ ಮರಗಳು ಧರೆಗೆ ಉರುಳಿಬಿದ್ದಿವೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!