Saturday, April 17, 2021

ರಾಜಾಪುರದ ಕಾಫಿ ತೋಟ ಬಳಿ ಹುಲಿ ಪ್ರತ್ಯಕ್ಷ

ಗೋಣಿಕೊಪ್ಪಲು (ಕೊಡಗು): ಇಲ್ಲಿನ ರಾಜಾಪುರದ ಕಾಫಿ ತೋಟದ ಬಳಿಯ ರಸ್ತೆಯಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಕಾಫಿ ತೋಟದ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಆದೇಂಗಡ ದಿನೇಶ್ ಎಂಬುವರು ಕಾರಿನಲ್ಲಿ ತೆರಳುವಾಗ ಕಾಫಿ ತೋಟದ ಗೇಟಿನಿಂದ 100 ಮೀಟರ್‌ ಅಂತರದಲ್ಲಿ ಹುಲಿ ಅಡ್ಡಾಡುತ್ತಿರುವುದು ಕಾಣಿಸಿದೆ. ಸ್ವಲ್ಪ ಹೊತ್ತು ಅಲ್ಲೇ ನಿಂತಿದ್ದ ಹುಲಿ ಬಳಿಕ ತೋಟದಲ್ಲಿ ಮರೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!