Monday, April 12, 2021

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಪಾನ್ ಮಸಾಲ ಸೇವನೆ ನಿಷೇಧ

ಬೆಂಗಳೂರು: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ  ತಂಬಾಕು, ಪಾನ್ ಮಸಾಲಾ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿದೆ.ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸುವುದರಿಂದ ಸಾಂಕ್ರಾಮಿಕ ರೋಗಗಳು ಬೇಗನೆ ಹರಡುತ್ತವೆ ಎಂಬ ಕಾರಣದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದನ್ನು ಉಲ್ಲಂಘಿಸುವವರ ವಿರುದ್ದ  ಐಪಿಸಿ ಕಲಂ 188, 268, 269 ಮತ್ತು 270 ರ ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮುಂದುವರಿಯಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾತ್ರ ಇದನ್ನು ಸೇವಿಸದಂತೆ  ನಿರ್ಬಂಧ ವಿಧಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!