Monday, September 27, 2021

ನಾಳೆ ಬೆಳಗ್ಗೆ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

Follow Us

newsics.com
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ 20ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದು, ನಾಳೆ (ಜು.28) ಬೆಳಗ್ಗೆ 11ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರು ಪ್ರಮಾಣ ಬೋಧಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಒಬ್ವರೇ ಸಿಎಂ ಆಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!