newsics.com
ಬೆಂಗಳೂರು: ರಾಜಧಾನಿಯಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಟಫ್ ರೂಲ್ಸ್ ಜಾರಿಗೆ ಸರ್ಕಾರ ಸಿದ್ದತೆ ನಡೆಸಿದೆ. ಇಂದು ಸಂಜೆ ನಡೆಯಲಿರುವ ಪರಿಣಿತರ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಸಂಬಂಧ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಮುಂಜಾನೆ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ ಟಫ್ ರೂಲ್ಸ್ ನ ಅಗತ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಪರಿಣಿತರ ಅಭಿಪ್ರಾಯ ಪರಿಗಣಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ಪ್ರಕಟಿಸಿದ್ದಾರೆ.
ಇದೇ ವೇಳೆ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಸಿಗರ ಭೇಟಿ ವೇಳೆ ನಿರ್ಬಂಧ ವಿಧಿಸಲಾಗಿದೆ.
ಚೀನಾದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಹಾವಳಿ, ಜನರು ಮನೆ ಬಿಟ್ಟು ತೆರಳದಂತೆ ಲಾಕ್