ಮಂಗಳೂರು: ಒಂದು ವಾರದ ಹಿಂದೆಯಷ್ಟೆ ಉದ್ಘಾಟನೆಗೊಂಡಿದ್ದ ಮಂಗಳೂರು ಪಂಪ್ ವೆಲ್ ಫ್ಲೈ ಓವರ್ ದುರಂತ ಓರ್ವನ ಬಲಿ ಪಡೆದಿದೆ. ಕಾರೊಂದು ನಿಯಂತ್ರಣ ತಪ್ಪಿ, ಡಿವೈ಼ಡರ್ ಹಾರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ. ಮೃತ ಪಟ್ಟವರನ್ನು ಪ್ರವೀಣ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು. ಆಸ್ಪತ್ರೆಗೆ ಸೇರಿಸಲಾಗಿದೆ. ವಾಹನಗಳಿಗೆ ವೇಗದ ಮಿತಿ ನಿಗದಿಪಡಿಸದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮತ್ತಷ್ಟು ಸುದ್ದಿಗಳು
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ ಅವರ ಸಹೋದ್ಯೋಗಿ ಸುರೇಶ್ ಹೆಂಡತಿಯ ಮುಖ...
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ...
ಸಾನ್ಯಾ ಅಯ್ಯರ್ ಪ್ರಕರಣ: ದೇವರ ಮೊರೆ ಹೋದ ಪುತ್ತೂರು ಕಂಬಳ ಸಮಿತಿ
newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಜತೆ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಆರೋಪ ಇದೀಗ ಹೊಸ ತಿರುವು...
ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಗೃಹ...
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...
ಬಿಳಿ ಗಿರಿ ರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ: ಸೋಲಿಗ ಎಂದು ನಾಮಕರಣ
newsics.com
ಬೆಂಗಳೂರು: ರಾಜ್ಯದ ಪ್ರಸಿದ್ಧ ಜೀವ ವೈವಿಧ್ಯಮಯ ತಾಣವಾಗಿರುವ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಅಪೂರ್ವ ಕಣಜ ಪತ್ತೆಯಾಗಿದೆ. ಕೀಟ ಶಾಸ್ತ್ರಜ್ಞರಾದ ಡಾ. ಎ. ಪಿ. ರಂಜನ್ ಮತ್ತು...
vertical
Latest News
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ...
Home
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
Newsics -
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ...
Home
ಬರಲಿದೆ ವಂದೇ ಮೆಟ್ರೋ ಸೇವೆ: ಕೇಂದ್ರ ಸರ್ಕಾರದ ಘೋಷಣೆ
Newsics -
newsics.com
ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ಮಾದರಿಯಲ್ಲಿ ಶೀಘ್ರದಲ್ಲಿ ವಂದೇ ಮೆಟ್ರೋ ಸೇವೆ ದೇಶದಲ್ಲಿ ಆರಂಭವಾಗಲಿದೆ. ಇದು ವಂದೇ ಭಾರತ್ ಎಕ್ಸ್ ಪ್ರೆಸ್ ನ ಕಿರು ಆವೃತ್ತಿಯಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್...