Friday, September 30, 2022

ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಮಂಗಳಮುಖಿ

Follow Us

newsics.com

ಮಡಿಕೇರಿ:  ವಾಸಿಸಲು ಯಾರು ಕೂಡ  ಮನೆ ನೀಡುತ್ತಿಲ್ಲ. ಇದರಿಂದ ತೊಂದರೆಗೆ ಸಿಲುಕಿದ್ದೇನೆ. ದಯಮಾಡಿ ದಯಾ ಮರಣಕ್ಕೆ ಅವಕಾಶ ನೀಡಿ ಎಂದು ಮಂಗಳ ಮುಖಿಯೊಬ್ಬರು ಕೊಡಗು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮಂಗಳ ಮುಖಿ  ರಿಹಾನ ಎಂಬವರು ಈ ಅರ್ಜಿ ಸಲ್ಲಿಸಿದ್ದಾರೆ. ಪತ್ರದಲ್ಲಿ ತಾವು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಸರ್ಕಾರವೇ ಮನೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಸಮಾಜದ ಮುಖ್ಯ ವಾಹಿನಿಗೆ ಮಂಗಳ ಮುಖಿಯರನ್ನು ಕರೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆ ಜಾರಿಗೊಳಿಸಿವೆ. ಆದರೂ ಸಮಾಜದ  ದೃಷ್ಟಿ ಕೋನ ಇನ್ನೂ ಬದಲಾಗಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!