Saturday, December 10, 2022

ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರ ದುರ್ಮರಣ

Follow Us

newsics.com

ಚಿಕ್ಕೋಡಿ :  ಟ್ರಕ್​ ಹಾಗೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆಯು ನಿಪ್ಪಾಣಿ ಹೊರವಲಯದಲ್ಲಿ ಸಂಭವಿಸಿದೆ.

ಮೃತರನ್ನು ಅದಗೋಂಡಾ ಬಾಬು ಪಾಟೀಲ್ (60), ಪತ್ನಿ ಛಾಯಾ ಅದಗೊಂಡ ಪಾಟೀಲ್ (55) ಚಂಪಾತಾಯಿ ಮಗದುಮ್ (80), ಮಹೇಶ್ ದೇವಗೊಂಡ ಪಾಟೀಲ್ (23) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕದಂಬ ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವ 

ಮತ್ತಷ್ಟು ಸುದ್ದಿಗಳು

vertical

Latest News

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

newsics.com ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್...

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ. ಡಿಸೆಂಬರ್ 15ರಂದು...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...
- Advertisement -
error: Content is protected !!