Wednesday, October 5, 2022

ವಿಶ್ವದ ಟಾಪ್ 2 ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರಿನ ವೈದ್ಯ

Follow Us

NEWSICS.COM

ತುಮಕೂರು: ವಿಶ್ವದ ಟಾಪ್ 2 ವಿಜ್ಞಾನಿಗಳ ಗುಣಮಟ್ಟದ ಸಂಶೋಧನಾ ಪಟ್ಟಿಯನ್ನು ಅಮೆರಿಕಾದ ಪ್ರತಿಷ್ಠಿತ ಸ್ಟ್ರಾನ್ ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನ ವೈದ್ಯ ಡಾ.ಎಚ್.ನಾಗಭೂಷಣ್ ಸ್ಥಾನ ಪಡೆದಿದ್ದಾರೆ.

ಇವರ ಪ್ರಕಟಣೆಯ ಪ್ರಬಂಧ 1067ನೇ ಸ್ಥಾನ ಪಡೆದು ತುಮಕೂರು ವಿಶ್ವವಿದ್ಯಾಲಯ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಅಲ್ಲದೆ ಇವರ 360ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಗೊಂಡಿದೆ.

ಸ್ಪುಟ್ನಿಕ್ -ವಿ ಲಸಿಕೆ ಶೇ.92ರಷ್ಟು ಯಶಸ್ವಿ- ರಷ್ಯಾ ಸಂಸ್ಥೆ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!