newsics.com
ವಿಜಯಪುರ: ಇಲ್ಲಿನ ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲು ಮಾಡಿದ್ದ ಐಡಿಯಾ ಪೊಲೀಸರನ್ನೇ ಬೆಚ್ಚಿಬೀಳಿಸಿದೆ.
ಬಟ್ಟೆ ಇಡುವ ಕಬೋರ್ಡ್ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ವಿಜಯಪುರ ಎಸ್ಪಿ ಡಾ.ಕೆ. ಅರುಣ್ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಲ್ಲಿ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ದಂಧೆಯಲ್ಲಿ ಭಾಗಿಯಾಗಿದ್ದ 9 ಮಂದಿಯನ್ನು ಬಂಧಿಸಲಾಗಿದೆ.
ಕೆಲ ದಿನಗಳ ಹಿಂದೆ ತುಮಕೂರಿನಲ್ಲೂ ಲಾಡ್ಜ್ವೊಂದರಲ್ಲಿ ಇದೇ ರೀತಿ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು.
ಮಾಜಿ ಸಿಎಂ ಬಿಎಸ್ವೈ ಆಪ್ತರ ಮನೆಯಲ್ಲಿ 750 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ