Wednesday, November 30, 2022

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ: ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

Follow Us

newsics.com

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೆ ಸೇರಿದಂತೆ ಇತರ ಹಲವು ಪ್ರದೇಶಗಳಲ್ಲಿ ಕೂಡ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಮುಸಿಕಿದ ವಾತಾವರಣ ಇದೆ. ಚಳಿ ಕೂಡ ಸ್ವಲ್ಪ ಹೆಚ್ಚಿದ್ದು ವಾತಾವರಣ ಊಟಿಯನ್ನು ನೆನಪಿಸುವಂತಿದೆ ಎಂದು ಹಿರಿಯ ನಾಗರಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಕಳೆದ ಒಂದು ವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನದಲ್ಲಿ ಇಳಿಕೆ ಕಂಡು ಬಂದಿದೆ

ಹಿರಿಯ ನಟ ವಿಕ್ರಂ ಗೋಖಲೆ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!