newsics.com
ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದು ದೇಶದಲ್ಲಿ ಪತ್ತೆಯಾದ ಮೊದಲ ಪ್ರಕರಣಗಳಾಗಿವೆ.