Monday, August 8, 2022

ನಂಜನಗೂಡಿನಲ್ಲಿ ಎರಡು ವರ್ಷದ ಮಗು ಅಪಹರಣ

Follow Us

ಮೈಸೂರು: ನಂಜನಗೂಡು  ಶ್ರೀಕಂಠೇಶ್ವರ ದೇವಸ್ಥಾನದ ಸಮೀಪ ಎರಡು ವರ್ಷದ ಮಗುವನ್ನು ದುಷ್ಕರ್ಮಿಯೊಬ್ಬ ಅಪಹರಿಸಿದ್ದಾನೆ. ಪಾರ್ವತಿ ಎಂಬವರ ಮಗು ಕವಿತಾಳನ್ನು ದುಷ್ಕರ್ಮಿಯೊಬ್ಬ ಅಪಹರಿಸಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದುಷ್ಕರ್ಮಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಎರಡು ದಿನಗಳ ಹಿಂದೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಅಪಹರಿಸಲಾಗಿದ್ದ ಮಗುವನ್ನು ಕೇರಳದ ತಿರುವನಂತಪುರದಲ್ಲಿ ಪತ್ತೆ ಹಚ್ಚಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!