Saturday, April 17, 2021

ಇಂದಿನಿಂದ ಹಸಿರು, ಕಿತ್ತಳೆ ವಲಯಗಳಲ್ಲಿ ಉಬರ್ ಸೇವೆ ಆರಂಭ

ಬೆಂಗಳೂರು: ರಾಜ್ಯದ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿ ಬಾಡಿಗೆ ವಾಹನ ಸೇವೆ ನೀಡುವ ಉಬರ್‌ ಕಂಪನಿ ಮೇ 4ರಿಂದ ತನ್ನ ಸೇವೆ ಪುನರಾರಂಭಿಸಲಿದೆ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಉಬರ್ ಸೇವೆಯನ್ನು ಆರೋಗ್ಯಸೇವಾ ಕಾರ್ಯಕರ್ತರು ಮತ್ತು ಅಗತ್ಯ ಸೇವೆ ನೀಡುವ ಸಿಬ್ಬಂದಿಗೆ ಮಾತ್ರ ಪೂರೈಸಲಾಗುತ್ತಿತ್ತು. ಇನ್ನು ಮುಂದೆ ಕಿತ್ತಳೆ ಮತ್ತು ಹಸಿರುವ ವಲಯದಲ್ಲಿ ಈ ಮೊದಲಿನಂತೆ ಸಾರ್ವಜನಿಕರ ಸೇವೆಗೆ ವಾಹನಗಳು ಲಭ್ಯವಾಗಲಿವೆ ಎಂದು ಕಂಪನಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ.
ಚಾಲಕ ಹೊರತುಪಡಿಸಿ ಇಬ್ಬರ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಮುಂದಿನ ಸೀಟಿನಲ್ಲಿ ಅಂದರೆ ಚಾಲಕನ ಪಕ್ಕದಲ್ಲಿ ಯಾರಿಗೂ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರದ ಮಾರ್ಗಸೂಚಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...
- Advertisement -
error: Content is protected !!