Saturday, November 26, 2022

ರಾಜ್ಯದಲ್ಲಿ ಮತ್ತೆ 6 ಜಿಲ್ಲೆಗಳಿಗೆ ಅನ್ ಲಾಕ್ ಘೋಷಣೆ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 16ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸಿದ ಬೆನ್ನಲ್ಲೇ ಮತ್ತೆ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.
ಇಂದಿನಿಂದಲೇ ಜಾರಿಯಾಗುವಂತೆ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಮತ್ತು ವಿಜಯಪುರ ಜಿಲ್ಲೆಗಳಿಗೂ 2.0 ಮಾರ್ಗಸೂಚಿ ಕ್ರಮಗಳು ಅನ್ವಯವಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಈ ಕುರಿತು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!