Wednesday, October 5, 2022

ಸಾರಿಗೆ ಸಂಸ್ಥೆ ನೌಕರರಿಗೆ ಸಂಬಳವಿಲ್ಲದ ದೀಪಾವಳಿ!

Follow Us

newsics.com
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ವೇತನ ನೀಡ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಕಹಿ ಅನುಭವ ನೀಡಿದೆ.
ನವೆಂಬರ್ ಅರ್ಧ ತಿಂಗಳು ಕಳೆದರೂ ಅಕ್ಟೋಬರ್ ತಿಂಗಳ ಸಂಬಳ ಸಿಕ್ಕಿಲ್ಲ. ಇನ್ನೂ ಸಂಬಳದ ಭಾಗ್ಯ ಕರುಣಿಸದ ಸಾರಿಗೆ ನಿಗಮಗಳ ನಿರ್ಲಕ್ಷ್ಯದ ಬಗ್ಗೆ ಸಿಬ್ಬಂದಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ನಿಂದಾಗಿ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸರ್ಕಾರಕ್ಕೆ ಮೂರು ತಿಂಗಳ ವೇತನಕ್ಕೆ ಮನವಿ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ಎಂಡಿ ಶಿವಯೋಗಿ ಕಳಸದ್ ಪ್ರತಿಕ್ರಿಯಿಸಿದರೆ, ಬೆಳಗಾವಿಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮಾತನಾಡಿ, ‘ಸರ್ಕಾರದಲ್ಲಿ ಹಣ ಇಲ್ಲ’ ಎಂದು ಕೈತೊಳೆದುಕೊಂಡಿದ್ದಾರೆ. ಅಂದಹಾಗೆ, KSRTC, BMTC NEKRTC ಹಾಗೂ NEKRTC ಸೇರಿ 1 ಲಕ್ಷದ 30 ಸಾವಿರ ನೌಕರರು‌ ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹೊಸ ಬಟ್ಟೆಗಾಗಿ ಜೈಲಿನಲ್ಲಿ ರಾಗಿಣಿ- ಸಂಜನಾ ಕಣ್ಣೀರು…

ಪಾಕ್’ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಮತ್ತೋರ್ವ ಯೋಧ ಹುತಾತ್ಮ, 3 ನಾಗರಿಕರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!