Wednesday, November 30, 2022

ಕೊರೋನಾ ಲಸಿಕೆ ಪಡೆದಿದ್ದರೆ ಮಾತ್ರ ಆಟೋ, ಟ್ಯಾಕ್ಸಿ ಚಲಾಯಿಸಿ: ಬಿಬಿಎಂಪಿ ಸೂಚನೆ

Follow Us

newsics.com

ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ  ಕೆಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.

ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಕೊರೋನಾ ಲಸಿಕೆ ಪಡೆಯಬೇಕು, ಪ್ರಯಾಣಿಕರು ಮತ್ತು ಚಾಲಕ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರಯಾಣಿಕರು ಪದೇ ಪದೇ ಸ್ಪರ್ಶಿಸುವ ವಾಹನದ ಭಾಗವನ್ನು ಸ್ಯಾಸಿಟೈಸ್ ಮಾಡಬೇಕು .

ಪ್ರಯಾಣಿಕ ಮತ್ತು ಚಾಲಕನ ಮಧ್ಯೆ ಪರದೆ ಇರಬೇಕು. ಈ ರೀತಿಯ ಸೂಚನೆ ಪಾಲಿಸದಿದ್ದರೆ ದಂಡ ಪಾವತಿಸಬೇಕಾಗುತ್ತದೆ ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಮುಖೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಸೆರೆ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!