Saturday, December 10, 2022

ಮದುವೆ ಪ್ರಸ್ತಾಪ ಮುರಿದುಕೊಳ್ಳುತ್ತಿದ್ದೇವೆ ಎಂದಿರುವ ವೈಷ್ಣವಿ ಗೌಡ

Follow Us

newsics.com

ಬೆಂಗಳೂರು: ನನ್ನ ನಿಶ್ಚಿತಾರ್ಥ ವಾಗಿಲ್ಲ. ಹುಡುಗಿ ನೋಡುವ ಶಾಸ್ತ್ರ ಮಾತ್ರ ನಡೆದಿತ್ತು.  ಹುಡುಗನ ಮನೆಯ ಸದಸ್ಯರು  ಮನೆಗೆ ಬಂದಿದ್ದರು ಅಷ್ಟೆ. ಇದೀಗ ಮದುವೆ ವಿಷಯದಲ್ಲಿ ಮುಂದುವರಿಯುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ದಯವಿಟ್ಟು ನನ್ನ ಖಾಸಗಿತನವನ್ನು ಗೌರವಿಸಿ ಎಂದು ನಟಿ ವೈಷ್ಣವಿ ಗೌಡ ಮನವಿ ಮಾಡಿದ್ದಾರೆ.

ಈ ಮೂಲಕ ಮದುವೆ ಕುರಿತು ಎದ್ದಿರುವ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ. ಉದ್ಯಮಿ ವಿದ್ಯಾಭರಣ್ ಜತೆ ವೈಷ್ಣವಿ ಗೌಡ ಸಪ್ತಪದಿ ತುಳಿಯಲಿದ್ದಾರೆ ಎಂದು ವರದಿಯಾಗಿತ್ತು. ಸಾಮಾಜಿಕ ಜಾಲ ತಾಣಗಳಲ್ಲಿ ಎಂಗೇಜ್ ಮೆಂಟ್ ಫೋಟೋ ವೈರಲ್ ಆಗಿತ್ತು.

ಈ ಮಧ್ಯೆ ವಿದ್ಯಾಭರಣ್ ಅವರ ನಡತೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಅನಾಮಧೇಯ ಸಂಭಾಷಣೆಯೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!