Thursday, December 8, 2022

2 ವರ್ಷಗಳ ಬಳಿಕ ನಡೆದ ವಜ್ರಮುಷ್ಠಿ ಕಾಳಗ; 15 ಸೆಕೆಂಡ್‌ಗೆ ಮುಕ್ತಾಯ

Follow Us

newsics.com

ಮೈಸೂರು;  ವಿಜಯದಶಮಿಯ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಆಯೋಜನೆಗೊಂಡಿದ್ದ ವಜ್ರಮುಷ್ಠಿ ಕಾಳಗ ಎಲ್ಲರ ಗಮನ ಸೆಳೆಯಿತು.

ಕೊರೋನಾದಿಂದ ನಿಂತಿದ್ದ ವಜ್ರಮುಷ್ಠಿ ಕಾಳಗ 2 ವರ್ಷದ ಬಳಿಕ ಇಂದು ನಡೆಯಿತು.  ಜಟ್ಟಿಗಳು ಅಖಾಡಕ್ಕೆ ಇಳಿದು ಮಣ್ಣು ಮೆತ್ತಿಕೊಂಡು ಕಾದಾಡಿದರು. 15 ಸೆಕೆಂಡ್‌ಗಳಲ್ಲಿ ಕಾಳಗ ಮುಗಿದಿತ್ತು.

ಚೆನ್ನಪಟ್ಟಣದ ಮನೋಜ್ ಜೆಟ್ಟಿ ಅಚ್ಯುತ್ ಜೆಟ್ಟಿ ಅವರ ತಲೆಗೆ ವಜ್ರನಖನದಿಂದ ಹೊಡೆದು ರಕ್ತ ಚಿಮ್ಮಿಸಿದರು.

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!