Sunday, July 3, 2022

ವಾಟಾಳ್ ನಾಗರಾಜ್ ಪತ್ನಿ ಜ್ಞಾನಾಂಬಿಕ ನಿಧನ

Follow Us

ಬೆಂಗಳೂರು: ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕ ವಾಟಾಳ್ ನಾಗರಾಜ್ (60) ಮಂಗಳವಾರ ಕೊನೆಯುಸಿರೆಳೆದರು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮಂಗಳವಾರ (ಆ.4) ಸಂಜೆ 7-30 ಗಂಟೆಗೆ ನಗರದ ಶೇಷಾದ್ರಿಪುರಂನ ಮಲ್ಲಿಗೆ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ಅವರ ಸ್ವಗೃಹ ಡಾಲರ್ಸ್ ಕಾಲೊನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಬುಧವಾರ ಬೆಳಗ್ಗೆ 9 ಕ್ಕೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ 16 ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!