newsics.com
ಬೆಂಗಳೂರು: ಹಿರಿಯ ಹಾಸ್ಯ ನಟ ಶಂಕರ್ ರಾವ್(84) ಇಂದು ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಕೊನೆಯುಸಿಳೆದರು.
ಪಾಪ ಪಾಂಡು ಧಾರಾವಾಹಿ ಖ್ಯಾತಿಯ ಪಾತ್ರದಿಂದ ಇವರು ಹೆಚ್ಚು ಜನಪ್ರಿಯತೆ ಗಳಿಸಿದ್ದರು. ನಟರಂಗ ತಂಡದೊಂದಿಗೆ ಗುರುತಿಸಿಕೊಂಡಿದ್ದ ಶಂಕರ್ ರಾವ್, ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದರು.ಅಪ್ಪು, ಧ್ರುವ, ಖುಷಿ ಸಿನಿಮಾಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ಹಿರಿಯ ಹಾಸ್ಯ ನಟ ಶಂಕರ್ ರಾವ್ ಇನ್ನಿಲ್ಲ
Follow Us