Monday, October 3, 2022

ಆಗುಂಬೆ ಘಾಟ್ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ

Follow Us

newsics.com
ಉಡುಪಿ: ರಾಷ್ಟ್ರೀಯ ಹೆದ್ದಾರಿ 169ರ ತೀರ್ಥಹಳ್ಳಿ- ಉಡುಪಿ- ಮಂಗಳೂರು ರಸ್ತೆಯ ಆಗುಂಬೆ ಘಾಟಿ ಮಾರ್ಗವನ್ನು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಈ ಮಾರ್ಗದಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಭಾರಿ ಹಾಗೂ ಸತತ ಮಳೆಯಾಗುವ ದಿನಗಳಂದು 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗವಾದ ಉಡುಪಿ- ಬ್ರಹ್ಮಾವರ- ಬಾರ್ಕೂರು- ಶಂಕರನಾರಾಯಣ- ಸಿದ್ಧಾಪುರ- ಹೊಸಗಂಡಿ- ಹುಲಿಕಲ್ ಘಾಟಿ- ಹೊಸನಗರ-ತೀರ್ಥಹಳ್ಳಿ ಮಾರ್ಗದಲ್ಲಿ ಹಾಗೂ ಉಡುಪಿ- ಕಾರ್ಕಳ- ಬಜಗೋಳಿ-ಎಸ್.ಕೆ.ಬಾರ್ಡರ್-ಕೆರೆಕಟ್ಟೆ-ಶೃಂಗೇರಿ-ಶಿವಮೊಗ್ಗ ಮೂಲಕ ಸಂಚರಿಸುವಂತೆ ಹಾಗೂ ಭಾರಿ ಮಳೆ ಇಲ್ಲದಿರುವ ದಿನಗಳಲ್ಲಿ ಆಗುಂಬೆ ಘಾಟಿ ಮಾರ್ಗದಲ್ಲಿ ಎಲ್ಲಾ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಿ ವೆಡ್ಡಿಂಗ್ ಫೋಟೊಶೂಟ್ ದುರಂತ; ಬಿಗಿ ಕ್ರಮಕ್ಕೆ ಪೊಲೀಸರ ನಿರ್ಧಾರ

ಪ್ರಿ ವೆಡ್ಡಿಂಗ್ ಫೋಟೊಶೂಟ್ ದುರಂತ; ಬಿಗಿ ಕ್ರಮಕ್ಕೆ ಪೊಲೀಸರ ನಿರ್ಧಾರ

2 ಖಾಸಗಿ ಬಸ್ ನಡುವೆ ಅಪಘಾತ; ಸ್ಟೇರಿಂಗ್’ನಡಿ ಸಿಲುಕಿ ಪರದಾಡಿದ ಚಾಲಕ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!