ಬೆಂಗಳೂರು: ಹಿರಿಯ ನಟಿ ಕಿಶೋರಿ ಬಲ್ಲಾಳ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ಕಿಶೋರಿ ಬಲ್ಲಾಳ್ ಅವರು ವಯೋಸಹಜ ಕಾಯಿಲೆ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜಯನಗರ ಸೇವಾಕ್ಷೇತ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಾರೂಖ್ ಖಾನ್ ನಟನೆಯ ‘ಸ್ವದೇಶ್’ ಹಾಗು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಿಶೋರಿ ಬಲ್ಲಾಳ್ ನಟಿಸಿದ್ದಾರೆ. ಅಜ್ಜಿ, ತಾಯಿ ಪಾತ್ರದಲ್ಲಿ ಅವರು ನಟಿಸಿ ಜನಪ್ರಿಯರಾಗಿದ್ದರು.
ಹಿರಿಯ ನಟಿ ಕಿಶೋರಿ ಬಲ್ಲಾಳ್ ನಿಧನ
Follow Us