Saturday, November 26, 2022

ವಿಜಯೇಂದ್ರ ನಂಜನಗೂಡು ದೇಗುಲ ಪ್ರವೇಶಿಸಿದ್ದರು: ಡಿಸಿ ವರದಿ ಬಹಿರಂಗ, ಕ್ರಮಕ್ಕೆ ಹೈಕೋರ್ಟ್ ಸೂಚನೆ

Follow Us

newsics.com

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ನಿಷೇಧದ ಮಧ್ಯೆ ಕೂಡ ನಂಜನಗೂಡು ದೇವಸ್ಥಾನ ಪ್ರವೇಶಿಸಿದ್ದರು ಎಂಬುದು ಇದೀಗ ದೃಢಪಟ್ಟಿದೆ. ಈ ಸಂಬಂಧ ಮೈಸೂರು ಜಿಲ್ಲಾಧಿಕಾರಿ ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ಇದನ್ನು ಪ್ರಸ್ತಾಪಿಸಲಾಗಿದೆ. ಆದರೆ ವಿಜಯೇಂದ್ರ ಅವರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇದೇ ವೇಳೆ ಈ ಪ್ರಕರಣ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಣ್ಣು ತೆರೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು . ಅದರ ಉಲ್ಲಂಘನೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಸೂಚಿಸಿದೆ.

ಅನ್ ಲಾಕ್ – 2 ಪ್ರಕ್ರಿಯೆ : ಇಂದು ಹಿರಿಯ ಸಚಿವರ ಜತೆ ಸಿಎಂ ಸಮಾಲೋಚನೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!