Saturday, November 26, 2022

ವಿಶ್ವನಾಥ್ ಆನಂದ್ ಜತೆ ನಟ ಕಿಚ್ಚ ಸುದೀಪ್ ಚೆಸ್ ಪಂದ್ಯ

Follow Us

newsics.com

ಬೆಂಗಳೂರು: ಬಹು ಭಾಷಾ ನಟ, ಕನ್ನಡಿಗರ ಹೆಮ್ಮೆಯ ಕಿಚ್ಚ ಸುದೀಪ್ ಖ್ಯಾತ ಚೆಸ್ ಆಟಗಾರ ವಿಶ್ವನಾಥ್ ಆನಂದ್ ಜತೆ ಚೆಸ್ ಪಂದ್ಯ ಆಡಲಿದ್ದಾರೆ. ಜುಲೈ 13ರಂದು ಪಂದ್ಯ ನಡೆಯಲಿದೆ.

ಕೊರೋನಾ ಪರಿಹಾರ ನಿಧಿಗೆ ಹಣ ಸಂಗ್ರಹಿಸಲು ಈ ಪಂದ್ಯ ಆಯೋಜಿಸಲಾಗಿದೆ. ಆನ್ ಲೈನ್ ನಲ್ಲಿ ಪಂದ್ಯ ನಡೆಯಲಿದೆ.

ಕಿಚ್ಚ ಸುದೀಪ್ ಹೊರತಾಗಿ ನಟರಾದ ಅಮೀರ್ ಖಾನ್, ಗಾಯಕ ಅರಿಜಿತ್ ಸಿಂಗ್, ಗಾಯಕಿ ಅನನ್ಯಾ ಬಿರ್ಲಾ ಮತ್ತು ಉದ್ಯಮಿ ನಿಖಿಲ್ ಕಾಮತ್ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ.

ಕೊರೋನಾ ಪರಿಹಾರ ನಿಧಿಗೆ ಸಂಪನ್ಮೂಲ ಸಂಗ್ರಹಿಸುವ ಗುರಿಯನ್ನು ಈ ಪಂದ್ಯ ಹೊಂದಿದೆ. ವಿಶ್ವನಾಥನ್ ಆನಂದ್ ಐದು ಬಾರಿ ವಿಶ್ವ ಚೆಸ್ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.

ಪತಿಯ ಜತೆ ಜಗಳ, ಮಗನೊಂದಿಗೆ ನೂರು ಕಿಲೋ ಮೀಟರ್ ನಡೆದುಕೊಂಡು ಬಂದ ಪತ್ನಿ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!