Thursday, December 1, 2022

ಮತದಾರರ ಪಟ್ಟಿ ಅಕ್ರಮ : ಇಂದು ರಾಜ್ಯಕ್ಕೆ ಕೇಂದ್ರ ಉಪ ಚುನಾವಣಾ ಆಯುಕ್ತರ ಭೇಟಿ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಮತದಾರರ ಪಟ್ಟಿ ಅಕ್ರಮ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇಂದ್ರ ಚುನಾವಣಾ ಆಯೋಗ ಇದರಲ್ಲಿ ಎಂಟ್ರಿ ಮಾಡಿದೆ. ಇಂದು ಬೆಂಗಳೂರಿಗೆ ಭೇಟಿ ನೀಡಲಿರುವ ಉಪ ಚುನಾವಣಾ ಆಯುಕ್ತರು, ಈ ಸಂಬಂಧ ಪರಿಶೀಲನೆ ನಡೆಸಲಿದ್ದಾರೆ.

ಬಿಬಿಎಂಪಿ ಮತದಾರರ ಪಟ್ಟಿ ಕೇಂದ್ರಕ್ಕೆ ಭೇಟಿ ನೀಡಲಿರುವ ಅವರು ಹೊಸದಾಗಿ ಹೆಸರು ಸೇರ್ಪಡೆ ಮತ್ತು  ಕೈ ಬಿಟ್ಟಿರುವ ಸಂಪೂರ್ಣ ಪ್ರಕ್ರಿಯೆಯ ಮಾಹಿತಿ ಸಂಗ್ರಹಿಸಲಿದ್ದಾರೆ.

ಈ ಮಧ್ಯೆ ಕೇಂದ್ರ ಚುನಾವಣಾ ಆಯೋಗಕ್ಕೆ  ರಾಜ್ಯ ಕಾಂಗ್ರೆಸ್ ಘಟಕ ದೂರು ನೀಡಿದ್ದು ಪಾರದರ್ಶಕ ತನಿಖೆಗೆ ಆಗ್ರಹಿಸಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!