Wednesday, November 30, 2022

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

Follow Us

newsics.com

ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ.

ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ. ಚಡ್ಡಿಗಳೇ ಎಚ್ಚರ -ಪಿಎಫ್‍ಐ ನಾವು ಮರಳಿ ಬರುತ್ತೇವೆ ಅಂತಾ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಯಾರೋ ಕಿಡಿಗೇಡಿಗಳು ತಡ ರಾತ್ರಿ ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ. ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು,ಪೂಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!