Friday, May 20, 2022

ಹಿರಿಯ ಯಕ್ಷಗಾನ ಕಲಾವಿದ ಸ್ತ್ರೀ ವೇಷಧಾರಿ ಮಾರ್ಗೊಳಿ ಗೋವಿಂದ ಶೇರಿಗಾರ್ ಇನ್ನಿಲ್ಲ

Follow Us

newsics.com

ಉಡುಪಿ: ಐದು ದಶಕಗಳ ಕಾಲ ಯಕ್ಷಗಾನ ಕಲಾ ಸೇವೆ ಗೈದ ಹಿರಿಯ ಯಕ್ಷಗಾನ ಕಲಾವಿದ ಮಾರ್ಗೊಳಿ ಗೋವಿಂದ ಶೇರಿಗಾರ್ ಅವರು ನಿಧನಹೊಂದಿದ್ದಾರೆ, ಅವರು ಮುಖ್ಯವಾಗಿ ದೇವಿ ಸೇರಿದಂತೆ ಪ್ರಮುಖ ಪೌರಾಣಿಕ ಸ್ತ್ರೀ ವೇಷಗಳಿಗೆ ಖ್ಯಾತಿ ಪಡೆದಿದ್ದರು.

ಬಸ್ರೂರು ಸಮೀಪದ ಮಾರ್ಗೊಳಿಯಲ್ಲಿ  ಜನಿಸಿದ ಗೋವಿಂದ ಶೇರಿಗಾರ್ ಅವರು ಚಿಕ್ಕಂದಿನಿಂದಲೇ ಯಕ್ಷಗಾನ ಕಲೆಯತ್ತ ಆಕರ್ಷಿತರಾಗಿದ್ದರು.

ಶ್ರೀ ಕ್ಷೇತ್ರ ಮಂದಾರ್ತಿ, ಮಾರಣ ಕಟ್ಟೆ, ಅಮೃತೇಶ್ವರಿ ಮತ್ತು ಕಮಲ ಶಿಲೆ ಸೇರಿದಂತೆ ಹಲವು ಯಕ್ಷಗಾನ ಮೇಳಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು. ಮರ್ಗೊಳಿ ಗೋವಿಂದ ಶೇರಿಗಾರ್ ನಿಧನಕ್ಕೆ ಯಕ್ಷ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!