Tuesday, January 31, 2023

ಹಿರಿಯ ಯಕ್ಷಗಾನ ಕಲಾವಿದ ಅನಂತ ಕುಲಾಲ್ ಇನ್ನಿಲ್ಲ

Follow Us

newsics.com

ಉಡುಪಿ:  ಬಡಗು ತಿಟ್ಟು ಯಕ್ಷಗಾನ ಕಲಾವಿದ ಅನಂತ ಕುಲಾಲ್ ಇನ್ನಿಲ್ಲ. ಕಳೆದ ಆರು ತಿಂಗಳಿನಿಂದ ಅಸ್ವಸ್ಥರಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.

ಹುಟ್ಟೂರು ಮೊಳಹಳ್ಳಿಯಲ್ಲಿ ಅವರು ನಿಧನಹೊಂದಿದ್ದಾರೆ. ಐದು ದಶಕಗಳ ಕಾಲ ಅವರು ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಮಾರಣಕಟ್ಟೆ ಕ್ಷೇತ್ರದ ಬಯಲಾಟ ಮೇಳದಲ್ಲಿ ಸೇವೆ ಸಲ್ಲಿಸಿದ್ದರು.

ಅಮೃತೇಶ್ವರಿ,  ಹಿರಿಯಡ್ಕ, ಸಾಲಿಗ್ರಾಮ ಮತ್ತು  ಪೆರ್ಡೂರು ಮೇಳಗಳಲ್ಲಿ ಕೂಡ ಗುರುತಿಸಿಕೊಂಡಿದ್ದರು.

ಅನಂತ ಕುಲಾಲ್ ಅವರ ನಿಧನಕ್ಕೆ ಯಕ್ಷ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.

ಕೊವಿಶಿಲ್ಡ್, ಕೊವಾಕ್ಸಿನ್ ಗೆ ಬಯೋಲೋಜಿಕಲ್ ಇ ಸಂಸ್ಥೆಯ ಬೂಸ್ಟರ್ ಲಸಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!