Wednesday, November 30, 2022

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

Follow Us

newsics.com

ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು  ಸ್ನೇಹಿತನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು  ಆರೋಪಿಸಲಾಗಿದೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ದೇಶದಲ್ಲಿ ಪಿಎಫ್ಐ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!